ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಸಕಲ ಸಿದ್ಧತೆ - ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಸಕಲ ಸಿದ್ಧತೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7250580-thumbnail-3x2-lekhan.jpg)
ತುಮಕೂರು : ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ದೊರೆಯುತ್ತಿದ್ದಂತೆ ತುಮಕೂರು ಬಸ್ ನಿಲ್ದಾಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತುಮಕೂರು ಡಿಪೋದಿಂದ 640 ರೂಟ್ಗಳ ಪೈಕಿ 120 ರೂಟ್ಗಳಲ್ಲಿ ಬಸ್ಗಳ ಸಂಚಾರಕ್ಕೆ ಸಿದ್ಧತೆ ಮಾಡಿಕೊಂಡಿರುವ ಡಿಪೋ ಅಧಿಕಾರಿಗಳು ಪ್ರಯಾಣಿಕರ ದಟ್ಟಣೆಗೆ ಪೂರಕವಾಗಿ ಬಸ್ಗಳನ್ನು ಬಿಡುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.
Last Updated : May 18, 2020, 10:14 PM IST