ಎಲ್‌ಪಿಜಿ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ... ಬಾಂಬ್ನಂತೆ ಸಿಡಿದ ಸಿಲಿಂಡರ್ಗಳು! ವಿಡಿಯೋ - ಉಧಂಪುರ ಲೇಟೆಸ್ಟ್ ಸುದ್ದಿ
🎬 Watch Now: Feature Video
ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಲಿಂಡರ್‌ಗಳನ್ನು ಹೊತ್ತ ಟ್ರಕ್ ಕಾಶ್ಮೀರಕ್ಕೆ ಹೋಗುವಾದ ಉಧಂಪುರ ಜಿಲ್ಲೆಯ ಮಂಥಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎರಡೂ ಕಡೆಗಳಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಬೆಂಕಿಯಿಂದಾಗಿ ಸಿಲಿಂಡರ್ಗಳು ಸ್ಫೋಟಗೊಳ್ಳುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.