ಮಹಿಳೆಯ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆ - ಮಹಿಳೆಯ ಸರ ಕದ್ದು ಇಬ್ಬರು ಪರಾರಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9435797-thumbnail-3x2-brm.jpg)
ಗ್ರೇಟರ್ ನೋಯ್ಡಾ(ಉತ್ತರ ಪ್ರದೇಶ): ಮಹಿಳೆಯೊಬ್ಬರು ಎಳನೀರು ಕೊಳ್ಳುವಾಗ ಇಬ್ಬರು ದುಷ್ಕರ್ಮಿಗಳು ಆಕೆಯ ಸರ ಕಸಿದು ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೃಶ್ಯಗಳನ್ನು ಆಧರಿಸಿ ಕಳ್ಳರ ಗುರುತು ಪತ್ತೆ ಮಾಡಿದ್ದು, ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.