ನಂದಿಗ್ರಾಮದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ - ಜನಸಾಗರದ ವಿಡಿಯೋ ನೋಡಿ - West Bengal Assembly Polls
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11211369-thumbnail-3x2-megha.jpg)
ನಂದಿಗ್ರಾಮ (ಪಶ್ಚಿಮ ಬಂಗಾಳ): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಂದಿಗ್ರಾಮದಲ್ಲಿ ಇಂದು ಭರ್ಜರಿ ರೋಡ್ ಶೋ ನಡೆಸುತ್ತಿದ್ದು, ಜನಸಾಗರವೇ ಹರಿದುಬಂದಿದೆ. ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ.