ರಾಗಾ ರೇಪ್ ಹೇಳಿಕೆಗೆ ಸ್ಮೃತಿ ಕೆಂಡಾಮಂಡಲ... ಸದನದಲ್ಲೇ ಸಚಿವೆ ವಾಕ್ಸಮರ!
🎬 Watch Now: Feature Video
ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರೇಪ್ ಇನ್ ಇಂಡಿಯಾ ಹೇಳಿಕೆ ಹೆಚ್ಚು ವಿವಾದಕ್ಕೆ ಕಾರಣವಾಗಿದ್ದು, ಲೋಕಸಭೆ ಸದನದಲ್ಲಿ ಇದೇ ವಿಷಯವನ್ನಿಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಸದನದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಕ್ರೋಶ ಹೊರಹಾಕಿದ್ರು. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಯಕನೊಬ್ಬ ಭಾರತೀಯ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕೆಂದು ಸ್ಪಷ್ಟ ಕರೆ ನೀಡುತ್ತಿದ್ದಾರೆ. ಇದು ದೇಶದ ಜನರಿಗೆ ರಾಹುಲ್ ಗಾಂಧಿಯವರ ಸಂದೇಶವೇ? ಎಂದು ಪ್ರಶ್ನೆ ಮಾಡಿದ್ದಾರೆ.
Last Updated : Dec 13, 2019, 1:39 PM IST