'ರಾಬರ್ಟ್' ಪ್ರಮೋಷನ್... ಹೈದರಾಬಾದ್ನಲ್ಲಿ ಚಿತ್ರದ ಪ್ರೀ ರಿಲೀಸ್ನಲ್ಲಿ ದರ್ಶನ್: ವಿಡಿಯೋ - ಹೈದರಾಬಾದ್ನಲ್ಲಿ ಚಿತ್ರದ ಪ್ರಿ-ರಿಲೀಸ್ನಲ್ಲಿ ದರ್ಶನ್
🎬 Watch Now: Feature Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ರಾಬರ್ಟ್' ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಹೈದರಾಬಾದ್ನಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಮಾರ್ಚ್ 11ರಂದು ಸಿನಿಮಾ ಸ್ಯಾಂಡಲ್ವುಡ್, ಟಾಲಿವುಡ್ ಸೇರಿ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ.