ಸಚಿವ ಜಲೀಲ್​ ರಾಜೀನಾಮೆಗೆ ಒತ್ತಾಯ: ಬಿಜೆಪಿ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗ - ಜಲಪಿರಂಗಿ ಪ್ರಯೋಗದ ಸುದ್ದಿ

🎬 Watch Now: Feature Video

thumbnail

By

Published : Sep 17, 2020, 3:09 PM IST

ತಿರುವನಂತಪುರಂ(ಕೇರಳ): ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ರಾಜೀನಾಮೆಗೆ ಒತ್ತಾಯಿಸಿ ತಿರುವನಂತಪುರಂನಲ್ಲಿ ಸಚಿವಾಲಯದ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಚಿನ್ನ ಸಾಗಣೆ ಆರೋಪ ಹೊತ್ತಿರುವ ಸಚಿವ ಜಲೀಲ್ ಕೂಡಲೇ ತಮ್ಮ ಸ್ಥಾನಕ್ಕೆ​ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.