ಸಮನ್ಸ್​ ನೀಡಲು ಬಂದ ಪೊಲೀಸಪ್ಪನ ಮೇಲೆ ವ್ಯಕ್ತಿಯಿಂದ ಹಲ್ಲೆ.. ವಿಡಿಯೋ!

🎬 Watch Now: Feature Video

thumbnail

By

Published : Apr 21, 2021, 5:17 PM IST

ಪುದುಕ್ಕೊಟ್ಟೈ(ತಮಿಳುನಾಡು): ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಮನ್ಸ್​ ನೀಡಲು ಊರಿಗೆ ಬಂದಿದ್ದ ಪೊಲೀಸ್​​ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತಮಿಳುನಾಡಿನ ಪುದುಕ್ಕೊಟ್ಟೈನಲ್ಲಿ ಈ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಸಮನ್ಸ್​ ನೀಡಲು ಬಂದಿದ್ದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿರುವ ವ್ಯಕ್ತಿಯನ್ನ ಸರವಣನ್​ ಎಂದು ಗುರುತಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.