thumbnail

By

Published : Jun 20, 2021, 2:19 PM IST

ETV Bharat / Videos

ವಿಶ್ವ ಅಪ್ಪಂದಿರ ದಿನದಂದೇ ಹೆತ್ತವರಿಗೆ ಮಗ ಥಳಿಸುತ್ತಿರುವ ವಿಡಿಯೋ ವೈರಲ್​.. ತಾಯಿ ಸಾವು

ಬೀಡ್​ (ಮಹಾರಾಷ್ಟ್ರ): ಹೆತ್ತವರನ್ನು ಮಗ ದೊಣ್ಣೆಯಿಂದ ಹೊಡೆಯುತ್ತಿರುವ ವಿಡಿಯೋವೊಂದು ವಿಶ್ವ ಅಪ್ಪಂದಿರ ದಿನವಾದ ಇಂದು ವೈರಲ್​ ಆಗಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದೃಶ್ಯವನ್ನು ಗ್ರಾಮದ ಜನರು ಮೊಬೈಲ್​ನಲ್ಲಿ ಸೆರೆಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಬಾಬಾಸಾಹೇಬ್ ಆರೋಪಿ ಮಗನಾಗಿದ್ದು, ತಾಯಿ ಶಿವಬಾಯಿ ಖೇಡ್ಕರ್ ಮೃತಪಟ್ಟಿದ್ದಾರೆ. ತಂದೆಯ ಸ್ಥಿತಿ ಗಂಭೀರವಾಗಿದ್ದು, ಅಹ್ಮದ್‌ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಸಂಬಂಧ ಯಾವುದೇ ಪೊಲೀಸ್​​ ಪ್ರಕರಣ ಇನ್ನೂ ದಾಖಲಾಗಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.