ಅತ್ತೆ ಮೇಲೆ ಸೊಸೆ ದರ್ಪ: ಪೊರಕೆಯಿಂದ ಹಲ್ಲೆ ನಡೆಸಿದ ವಿಡಿಯೋ ವೈರಲ್​ - ಆಗ್ರಾ ಅಪರಾಧ ಸುದ್ದಿ

🎬 Watch Now: Feature Video

thumbnail

By

Published : Jan 17, 2021, 11:18 AM IST

ಆಗ್ರಾ (ಉತ್ತರಪ್ರದೇಶ): ಜನವರಿ 16 ರಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬರು ತನ್ನ ಅತ್ತೆಗೆ ಪೊರಕೆಯಿಂದ ಹೊಡೆದು ಹಲ್ಲೆ ನಡೆಸಿದ್ದಾಳೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಅತ್ತೆಯ ಮೇಲೆ ಹಲ್ಲೆಗೆ ಕಾರಣ ತಿಳಿದುಬಂದಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.