ನಡು ರಸ್ತೆಯಲ್ಲೇ ಅಪ್ರಾಪ್ತೆಗೆ ಕಿರುಕುಳ ನೀಡಿದ ಯುವಕರ ಗುಂಪು: ವಿಡಿಯೋ ವೈರಲ್​ - ಬರೇಲಿಯಲ್ಲಿ ಅಪ್ರಾಪ್ತೆಗೆ ಕಿರುಕುಳ

🎬 Watch Now: Feature Video

thumbnail

By

Published : Oct 9, 2020, 4:51 PM IST

ಬರೇಲಿ(ಉತ್ತರ ಪ್ರದೇಶ): ಹಥ್ರಾಸ್ ಅತ್ಯಾಚಾರ ಪ್ರಕರಣ ನಡೆದ ಕೆಲವೇ ದಿನಗಳಲ್ಲಿ ಯೋಗಿ ಆದಿತ್ಯನಾಥ್​ ರಾಜ್ಯದಲ್ಲಿ ಅನೇಕ ಹೇಯ ಕೃತ್ಯಗಳು ಬೆಳಕಿಗೆ ಬಂದಿವೆ ಹಾಗೂ ಬರುತ್ತಲೂ ಇವೆ. ಇದರ ಮಧ್ಯೆ ಇದೀಗ ಮತ್ತೊಂದು ವಿಡಿಯೋ ವೈರಲ್​ ಆಗಿದೆ. ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯೊಬ್ಬಳಿಗೆ ಯುವಕರ ಗುಂಪು ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದರ ವಿಡಿಯೋ ಇದೀಗ ವೈರಲ್​ ಆಗಿದ್ದು, ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕಿಗೆ ಕಿರುಕುಳ ನೀಡಿರುವ ಯುವಕರ ಗುಂಪು ಅದರ ವಿಡಿಯೋ ಕೂಡ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.