ಮನಾಲಿ: ಹಿಮದ ಮೇಲೆ ನಿಯಂತ್ರಣ ತಪ್ಪಿ ಜಾರುತ್ತಿರುವ ವಾಹನಗಳು - ವಿಡಿಯೋ ವೈರಲ್​ - Manali snow fall

🎬 Watch Now: Feature Video

thumbnail

By

Published : Jan 7, 2021, 5:37 PM IST

ಕುಲ್ಲು (ಹಿಮಾಚಲ ಪ್ರದೇಶ): ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, ಕೋವಿಡ್​ ಸಾಂಕ್ರಾಮಿಕದ ನಡುವೆಯೂ ಪ್ರವಾಸಿಗರು ಪ್ರಕೃತಿ ಸೌಂದರ್ಯ ಸವಿಯಲು ಬರುತ್ತಿದ್ದಾರೆ. ಆದರೆ ಅನೇಕ ಪ್ರವಾಸಿಗರ ವಾಹನಗಳು ಹಿಮದಲ್ಲಿ ಸಿಲುಕಿಕೊಳ್ಳುತ್ತಿದ್ದು, ಪೊಲೀಸ್​ ಇಲಾಖೆ ಮತ್ತು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡು ಅವರನ್ನು ರಕ್ಷಿಸುತ್ತಿದ್ದಾರೆ. ಮನಾಲಿಯಲ್ಲಿ ಹಿಮದ ಮೇಲೆ ವಾಹನಗಳು ನಿಯಂತ್ರಣ ತಪ್ಪಿ ಜಾರಿ ಹೋಗುತ್ತಿರುವ, ಇತರ ವಾಹನಗಳಿಗೆ ಡಿಕ್ಕಿಯಾಗುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.