ಮಗು ಜನನದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ವಿರುಷ್ಕಾ: ವಿಡಿಯೋ ನೋಡಿ - ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10333608-839-10333608-1611288534112.jpg)
ಮುಂಬೈ: ಜನವರಿ 11 ರಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ - ನಿರ್ಮಾಪಕಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಪೋಷಕರಾದ ಬಳಿಕ ಮೊದಲ ಬಾರಿ ಕೊಹ್ಲಿ ದಂಪತಿ ಸಾರ್ವಜನಿಕವಾಗಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ.