ಮಂಜು ಹೊದ್ದು ಮಲಗಿದ ರಾಜಧಾನಿ: ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ - minimum temperature in Delhi today
🎬 Watch Now: Feature Video
ನವದೆಹಲಿ: ರಾಜಧಾನಿಯಲ್ಲಿ ದಟ್ಟವಾಗಿ ಮಂಜು ಆವರಿಸಿದೆ. ಮಂಜಿನ ವಾತಾವರಣದಿಂದ ಗೋಚರತೆ ಕಡಿಮೆಯಾಗಿದ್ದು, ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಇದರಿಂದಾಗಿ ವಾಹನ ಸವಾರರು ತೊಂದರೆಗೀಡಾಗಿದ್ದಾರೆ. ದೆಹಲಿಯಲ್ಲಿ ಇಂದು ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 18 ಡಿಗ್ರಿ ಸೆಲ್ಸಿಯಸ್ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.