ಕಾಲೇಜಿ​ನಲ್ಲಿ ವಿದ್ಯಾರ್ಥಿಗಳ ಲವ್ವಿಡವ್ವಿ: ಕ್ಲಾಸ್​​​ ರೂಂನಲ್ಲಿ ನಡೆದ ಅಶ್ಲೀಲ ದೃಶ್ಯದ ವಿಡಿಯೋ ವೈರಲ್​ - ಕ್ಲಾಸ್​​​ ರೂಂನಲ್ಲಿ ನಡೆದ ಅಶ್ಲೀಲ ದೃಶ್ಯ

🎬 Watch Now: Feature Video

thumbnail

By

Published : Mar 17, 2021, 7:50 PM IST

ಅಂಬೇಡ್ಕರ್ ನಗರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಅಂಬೇಡ್ಕರ್​ ನಗರದಲ್ಲಿರುವ ಕಾಲೇಜ್​ವೊಂದರಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಚಟುವಟಿಕೆಯಲ್ಲಿ ಭಾಗಿಯಾಗಿರುವ ವಿಡಿಯೋ ವೈರಲ್​ ಆಗಿದೆ. ಕ್ಲಾಸ್​ ರೂಂನಲ್ಲೇ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಈ ಚಟುವಟಿಕೆಯಲ್ಲಿ ತಲ್ಲೀನರಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಪ್ರಕರಣದ ತನಿಖೆಗಾಗಿ ಮೂರು ಸದಸ್ಯರ ವಿಚಾರಣಾ ಸಮಿತಿ ರಚಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.