ಜಮೀನಿನಲ್ಲಿ ಬೆಳೆದಿದ್ದ ಗೋಧಿ ಬೆಳೆ ನಾಶ ಮಾಡಿ ಕೃಷಿ ಕಾಯ್ದೆ ವಿರೋಧಿಸಿದ ರೈತ.. ವಿಡಿಯೋ - ಉತ್ತರ ಪ್ರದೇಶದ ರೈತ
🎬 Watch Now: Feature Video
ಬಿಜ್ನೋರ್(ಉತ್ತರ ಪ್ರದೇಶ): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗೆ ಕೆಲ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಉತ್ತರ ಪ್ರದೇಶದ ರೈತನೊಬ್ಬ ಜಮೀನಿನಲ್ಲಿ ಬೆಳೆದ ಬೆಳೆ ನಾಶ ಪಡಿಸಿ, ಕೃಷಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜ್ನೋರ್ ಜಿಲ್ಲೆಯ ರೈತ ಜಮೀನಿನಲ್ಲಿ ಬೆಳೆದಿದ್ದ ಗೋಧಿ ಬೆಳೆ ನಾಶ ಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.