ಮೀನಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಆದಿ ಹಬ್ಬದ ಸಂಭ್ರಮ - ಆದಿ ಹಬ್ಬದ ಸಂಭ್ರಮ

🎬 Watch Now: Feature Video

thumbnail

By

Published : Jul 22, 2020, 9:04 AM IST

ಮಧುರೈ (ತಮಿಳುನಾಡು) : ಇಲ್ಲಿನ ಪ್ರಸಿದ್ಧ ಮೀನಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಆದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರ್ಷಕ್ಕೊಮ್ಮೆ ನಡೆಯುವ ಆದಿ ಹಬ್ಬದ ಹಿನ್ನೆಲೆಯಲ್ಲಿ ಜುಲೈ 21 ರಂದು ಧ್ವಜಾರೋಹಣ ಸಮಾರಂಭ ನಡೆಯಿತು. ನಿನ್ನೆ ಆರಂಭಗೊಂಡ ಆದಿ ಹಬ್ಬದ ಜುಲೈ 30 ರಂದು ಅಂತ್ಯಗೊಳ್ಳಲಿದೆ. ಈ ಮಧ್ಯೆ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶವನ್ನ ನಿರ್ಬಂಧಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.