ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದವನ ಬದುಕಿಗೂ ಕಲ್ಲು ಹಾಕಿದ ಕಾರು!
🎬 Watch Now: Feature Video
ತಿರುಪ್ಪೂರ್(ತಮಿಳುನಾಡು): ಲಾಕ್ಡೌನ್ ವೇಳೆ ಕೆಲಸ ಕಳೆದುಕೊಂಡು ಜೀವನೋಪಾಯಕ್ಕಾಗಿ ತರಕಾರಿ ಮಾರುತ್ತಿದ್ದ ವ್ಯಕ್ತಿಯೋರ್ವನ ತಳ್ಳುವ ಗಾಡಿಗೆ ಕಾರು ಡಿಕ್ಕಿ ಹೊಡೆದಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಕರುವಂಪಲಯಂನಲ್ಲಿ ಘಟನೆ ನಡೆದಿದೆ. ತಳ್ಳುವ ಗಾಡಿಯಲ್ಲಿ ತರಕಾರಿ ಮಾರುತ್ತಿದ್ದ ವೇಳೆ ಏಕಾಏಕಿ ಡಿಕ್ಕಿ ಹೊಡೆದ ಕಾರು ಅಲ್ಲಿದ ಎಸ್ಕೇಪ್ ಆಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.