ಪೊಲೀಸರ ಮೇಲೆ ಭಯೋತ್ಪಾದಕನಿಂದ ಗುಂಡಿನ ಸುರಿಮಳೆ... ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ! - ಜಮ್ಮು-ಕಾಶ್ಮೀರ ಭಯೋತ್ಪಾದಕ
🎬 Watch Now: Feature Video
ಶ್ರೀನಗರ: ಕಣಿವೆ ನಾಡು ಜಮ್ಮು-ಕಾಶ್ಮೀರದ ಬಾರ್ಜುಲ್ಲಾ ಪ್ರದೇಶದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕನೋರ್ವ ಗುಂಡಿನ ದಾಳಿ ನಡೆಸಿದ್ದು, ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದು, ಭಯೋತ್ಪಾದಕರಿಗಾಗಿ ಬಲೆ ಬೀಸಿದ್ದಾರೆ.