ದೆಹಲಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ಮನೆ, ವಿಡಿಯೋ - ಭಾರಿ ಮಳೆಗೆ ಕುಸಿದು ಬಿದ್ದ ಮನೆ
🎬 Watch Now: Feature Video
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜೋರು ಮಳೆಯಾಗುತ್ತಿದೆ. ಪರಿಣಾಮ ಅಣ್ಣಾ ನಗರದ ಕೊಳೆಗೇರಿ ಪ್ರದೇಶದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಈ ಘಟನೆ ನಡೆದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂಬ ಮಾಹಿತಿ ದೊರೆತಿದೆ.