Watch : ಜಮೀನು ವಿವಾದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ - ಜಮೀನು ವಿವಾದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14243976-thumbnail-3x2-megha.jpg)
ಬಿಲಾಸ್‌ಪುರ್(ಹಿಮಾಚಲ ಪ್ರದೇಶ) : ಜಮೀನು ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ತಾರಕಕ್ಕೇರಿದ್ದು, ಕೈಗೆ ಸಿಕ್ಕ ವಸ್ತುಗಳಿಂದ ಬಡಿದಾಡಿಕೊಂಡಿರುವ ಘಟನೆ ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯ ಘುಮರ್‌ವಿನ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧಾರದ ಮೇಲೆ ತನಿಖೆ ನಡೆಸುವಂತೆ ಬಿಲಾಸ್‌ಪುರ ಎಸ್‌ಪಿ ಆದೇಶ ಹೊರಡಿಸಿದ್ದಾರೆ.