ಸೈಕಲ್ ಸವಾರಿ ಮಾಡಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ತೇಜಶ್ವಿ ಯಾದವ್ ಆಕ್ರೋಶ - ಇಂಧನ ದರ ಏರಿಕೆ
🎬 Watch Now: Feature Video
ಪಾಟ್ನಾ (ಬಿಹಾರ): ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವುದನ್ನು ಖಂಡಿಸಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ತಮ್ಮ ಮನೆಯಿಂದ ಪಾಟ್ನಾದಲ್ಲಿರುವ ಸಚಿವಾಲಯದವರೆಗೆ ಸೈಕಲ್ ಸವಾರಿ ಮಾಡುವ ಮೂಲಕ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಇಂಧನ ದರ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ವಿದ್ಯುತ್ ಚಾಲಿತ ಸ್ಕೂಟರ್ ಹಿಂದೆ ಕುಳಿತು ಸಂಚರಿಸಿದ್ದರು.