ಕಾರಿನ ಗಾಜನ್ನು ತಾವೇ ಸ್ವಚ್ಛಗೊಳಿಸಿದ ಪ್ರಿಯಾಂಕಾ ಗಾಂಧಿ - ಪ್ರಿಯಾಂಕಾ ಗಾಂಧಿ
🎬 Watch Now: Feature Video

ಉತ್ತರ ಪ್ರದೇಶ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಕಾರಿನ ಗಾಜನ್ನು ತಾವೇ ಸ್ವಚ್ಛಗೊಳಿಸಿಕೊಂಡ ದೃಶ್ಯ ಕಂಡು ಬಂದಿತು. ಕಿಸಾನ್ ಆಂದೋಲನದಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತ್ತಿದ್ದರು. ಹಾಪುರ್ ಬಳಿ ಹೋಗುತ್ತಿದ್ದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.