ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ:ಮೋದಿ ವಿಶ್ವಾಸ - says PM Modi

🎬 Watch Now: Feature Video

thumbnail

By

Published : May 17, 2019, 8:46 PM IST

ಈ ಬಾರಿ ನಾವು ಪೂರ್ಣ ಬಹುಮತದೊಂದಿಗೆ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.ಮಹಾಚುನಾವಣೆಯ ಫಲಿತಾಂಶ ಹೊರಬೀಳಲು 5 ದಿನಗಳಿರುವಂತೆ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಇನ್ನೊಂದೆಡೆ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಕೂಡ ಪ್ರೆಸ್‌ಮೀಟ್‌ ನಡೆಸಿದ್ದು,ಮೋದಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.