ಸ್ಥಳೀಯರಿಗೆ ವೋಟ್ ಮಾಡಲು ಅವಕಾಶ ನೀಡ್ತಿಲ್ಲ: ರಾಜ್ಯಪಾಲರಿಗೆ ಫೋನಾಯಿಸಿದ ಮಮತಾ - ಮಮತಾ ಬ್ಯಾನರ್ಜಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11238551-thumbnail-3x2-wdfdfdfd.jpg)
ಪಶ್ಚಿಮ ಬಂಗಾಳದ 30 ವಿಧಾನಸಭೆ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆ ಕೆಲವು ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆದಿವೆ. ಇದರ ಮಧ್ಯೆ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ನಂದಿಗ್ರಾಮದಲ್ಲಿ ಸ್ಥಳೀಯರಿಗೆ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ತಕ್ಷಣವೇ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಜಗದೀಪ್ ದನ್ಕರ್ ಅವರಿಗೆ ಫೋನ್ ಕರೆ ಮಾಡಿ ಮಮತಾ ದೂರು ನೀಡಿದ್ದಾರೆ. ನಂದಿಗ್ರಾಮದಲ್ಲಿ ಮಮತಾ ಹಾಗು ಬಿಜೆಪಿಯ ಸುವೇಂದು ಮುಖರ್ಜಿ ಸ್ಪರ್ಧಿಸುತ್ತಿದ್ದು ದೇಶದ ಗಮನ ಸೆಳೆದಿದೆ.