ಚಲಿಸುತ್ತಿದ್ದ ಬಸ್​​ನಿಂದ ಕೆಳಗೆ ಬಿದ್ದ ಮಹಿಳೆ... ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ! - ಚಲಿಸುತ್ತಿದ್ದ ಬಸ್​ನಿಂದ ಬಿದ್ದ ಮಹಿಳೆ

🎬 Watch Now: Feature Video

thumbnail

By

Published : Feb 5, 2020, 2:36 PM IST

ವೈನಾಡು(ಕೇರಳ): ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​​ನಿಂದ ಮಹಿಳೆಯೋರ್ವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೇರಳದ ವೈನಾಡುವಿನಲ್ಲಿ ಘಟನೆ ನಡೆದಿದ್ದು, ಗಾಯಗೊಂಡಿರುವ ಮಹಿಳೆಯನ್ನ ಇದೀಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈತಿರಿ ಬಸ್​ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಕೇರಳದ ಸೂಪರ್​ ಫಾಸ್ಟ್​ ಬಸ್​​ನ ಹಿಂದಿನ ಬಾಗಿಲ ಬಳಿ ನಿಂತಿದ್ದ ವೇಳೆ ಡ್ರೈವರ್​ ಬ್ರೇಕ್​ ಹಾಕಿದ್ದರಿಂದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಅದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.