ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಒಳಿತಿಗಾಗಿ ಹೋಮ-ಹವನ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
🎬 Watch Now: Feature Video
ಬಿಲಾಸ್ಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಜೆ.ಪಿ. ನಡ್ಡಾ ಅವರ ಒಳಿತಿಗಾಗಿ ಅಭಿಮಾನಿಗಳು ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿರುವ ವಿಶ್ವಪ್ರಸಿದ್ಧ ಶಕ್ತಿಪೀಠ ನೈನಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ-ಹವನ ನೆರವೇರಿಸಿದರು.