ಖಡ್ಗದಿಂದ ಕೇಕ್ ಕತ್ತರಿಸಿ ಬರ್ತಡೇ ಆಚರಿಸಿಕೊಂಡ ಯುವಕ - ವಿಡಿಯೋ ವೈರಲ್ - ವೈರಲ್ ವಿಡಿಯೋ
🎬 Watch Now: Feature Video
ಮಧುರೈ (ತಮಿಳುನಾಡು): ಸ್ನೇಹಿತರೊಂದಿಗೆ ಸೇರಿಕೊಂಡು ಖಡ್ಗದಿಂದ ಕೇಕ್ ಕತ್ತರಿಸಿ ತಮಿಳುನಾಡಿನ ಮಧುರೈನ ಯುವಕನೋರ್ವ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ಇದೇ ರೀತಿಯಾಗಿ ಮಾರಕಾಸ್ತ್ರ ಬಳಸಿ ಕೇಕ್ ಕಟ್ ಮಾಡಿದ್ದ ರೌಡಿಗಳನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದರು.