50 ಅಡಿ ಎತ್ತರದ ನೀರಿನ ಟ್ಯಾಂಕ್ ಮೇಲಿಂದ ಜಿಗಿದು ಯುವಕ ಆತ್ಮಹತ್ಯೆ... ವಿಡಿಯೋ - ಉಜ್ಜೈನಿ
🎬 Watch Now: Feature Video
ಉಜ್ಜೈನಿ (ಮಧ್ಯಪ್ರದೇಶ): ಸುಮಾರು 50 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಯುವಕನೋರ್ವ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಆತನನ್ನು ಕಾಪಾಡಲೆಂದು ಪೊಲೀಸರು ಟ್ಯಾಂಕ್ ಏರಿ ಹರಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ. ತಂದೆಯ ನಿಧನದ ಬಳಿಕ ಯುವಕ ಮಾನಸಿಕವಾಗಿ ಕುಗ್ಗಿದ್ದ ಎಂದು ಸ್ಥಳೀಯರು ಹೇಳಿದ್ದಾರೆ.