ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 68 ಜನ ಕ್ವಾರಂಟೈನ್ನಲ್ಲಿ.. - ನಿಜಾಮುದ್ದೀನ್ ಧಾರ್ಮಿಕ ಸಭೆ
🎬 Watch Now: Feature Video
ಬಳ್ಳಾರಿ : ಜಿಲ್ಲೆಯಿಂದ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಗೆ ತೆರಳಿದ್ದವರನ್ನು ಅಲ್ಲಿಪುರದ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆ, ಭದ್ರತೆ ಹೇಗಿದೆ ಎಂಬುದರ ಸಂಪೂರ್ಣ ವರದಿ ಇಲ್ಲಿದೆ ನೋಡಿ..