ಸೂರತ್: ಧಗ -ಧಗನೆ ಹೊತ್ತಿ ಉರಿದ ಕಾರು, ಅಪಘಾತದ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ - ಅಪಘಾತ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
🎬 Watch Now: Feature Video
ಸೂರತ್, ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ಗಳಿಗೆ ಗುದ್ದಿ ನಂತರ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ, ತಕ್ಷಣ ಎಚ್ಚೆತ್ತ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ, ಅಪಘಾತದ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.