'ಸಮಾನತೆ ಪ್ರತಿಮೆ' ಲೋಕಾರ್ಪಣೆ ವೇಳೆ ಅಪರೂಪದ ಘಟನೆ... ಪ್ರಧಾನಿ ಕಾಲಿಗೆ ನಮಸ್ಕರಿಸಿದ ಪುಟಾಣಿ! - ಸಮಾನತೆ ಪ್ರತಿಮೆ ಲೋಕಾರ್ಪಣೆ ಮಾಡಿದ ನಮೋ

🎬 Watch Now: Feature Video

thumbnail

By

Published : Feb 5, 2022, 10:50 PM IST

11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸಮಾನತೆ ಪ್ರತಿಮೆ ಉದ್ಘಾಟನೆಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರತಿಮೆ ಅನಾವರಣ ಮಾಡುವುದಕ್ಕೂ ಮುಂಚಿತವಾಗಿ ನಮೋ, ಪೂರ್ಣಾಹುತಿ ಹಾಗೂ ಯಜ್ಞದಲ್ಲಿ ಭಾಗಿಯಾದರು. ಈ ವೇಳೆ ಪುಟ್ಟ ಮಗುವೊಂದು ದಂದ್ವತ್​ ಪ್ರಣಾಮ್ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.