ಭೋಗನಂಧೀಶ್ವರದಲ್ಲಿ ರಥೋತ್ಸವ ಸಂಭ್ರಮ.. ಸಾಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗಿ - ಪೂಜೆ ಕಾರ್ಯಕ್ರಮ
🎬 Watch Now: Feature Video

ದಕ್ಷಿಣ ಕಾಶಿ ಎಂದೇ ಹೆಸರು ವಾಸಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಭೋಗನಂಧೀಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಮೂರು ದಿನಗಳ ಕಾಲ ಅದ್ದೂರಿ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಹಾಶಿವರಾತ್ರಿ ದಿನದ ನಂತರ ನಡೆಯುವ ರಥೋತ್ಸವಕ್ಕೆ ಸಾಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗಿಯಾಗಿ ಪುನೀತರಾಗಿದ್ದಾರೆ.