ಸತೀಶ್ ಜಾರಕಿಹೊಳಿಗೆ ಕೆಪಿಸಿಸಿಯಲ್ಲಿ ಉನ್ನತ ಹುದ್ದೆ ನೀಡುವಂತೆ ಕಾರ್ಯಕರ್ತರ ಒತ್ತಾಯ - ಚಿಕ್ಕೋಡಿ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ ಸುದ್ದಿ
🎬 Watch Now: Feature Video
ಚಿಕ್ಕೋಡಿ: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿಯಲ್ಲಿ ಉನ್ನತ ಸ್ಥಾನ ನೀಡಬೇಕೆಂದು ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಿಂದ ಒತ್ತಾಯ ಶುರುವಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಪಕ್ಷ ಕಟ್ಟುವ ನಾಯಕರಿಗೆ ಉನ್ನತ ಸ್ಥಾನ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ.
TAGGED:
Latest News inChikkodi