10 ರಲ್ಲಿ 9 ಸೋಂಕಿತರು ಗುಣಮುಖ : ನಿಟ್ಟುಸಿರು ಬಿಟ್ಟ ಬೀದರ್ ಜನತೆ - ದೆಹಲಿಯ ನಿಜಾಮುದ್ದಿನ್ ಜಮಾತ್ ಮರ್ಕಜ್
🎬 Watch Now: Feature Video

ಬೀದರ್: ದೆಹಲಿಯ ನಿಜಾಮುದ್ದಿನ್ ಜಮಾತ್ ಮರ್ಕಜ್ಗೆ ಹೋಗಿ ಬಂದ 10 ಜನರಲ್ಲಿ ಪತ್ತೆಯಾದ ಕೊರೊನಾ ವೈರಸ್ ಸೋಂಕಿನಿಂದ ಬೆಚ್ಚಿ ಬಿದ್ದ ಬೀದರ್ ಜಿಲ್ಲೆ ಜನರು ಕೊಂಚ ಮಟ್ಟಿಗೆ ನಿರಾಳರಾಗಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯಿಂದ 9 ಜನರು ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ. ಕಳೆದ ಮೂರು ದಿನಗಳಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಲಾಕ್ ಡೌನ್ ಮತ್ತಷ್ಟು ಬಿಗಿಗೊಳಿಸಿದ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ರಿಸ್ಕ್ ತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.