ವೀರ್​ ಸಾವರ್ಕರ್​​ಗೆ ಭಾರತ ರತ್ನ... ಮನಮೋಹನ್​ ಸಿಂಗ್​ ಹೇಳಿದ್ರು ಈ ಮಾತು! - ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​

🎬 Watch Now: Feature Video

thumbnail

By

Published : Oct 17, 2019, 6:07 PM IST

ಮುಂಬೈ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್​ ಅವರಿಗೆ ಭಾರತ ರತ್ನ ನೀಡುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಮಾತನಾಡಿದ್ದಾರೆ. ವೀರ್​ ಸಾವರ್ಕರ್​​ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಕಾಂಗ್ರೆಸ್​ ವಿರೋಧವಿಲ್ಲ. ಆದರೆ ನಮ್ಮ ಪ್ರಶ್ನೆ ಸಾವರ್ಕರ್​ ಪೋಷಿಸಿರುವ ಹಿಂದುತ್ವ ಸಿದ್ಧಾಂತದ ಬಗ್ಗೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ವಿಧಾನಸಭೆಗಾಗಿ ರಿಲೀಸ್​ ಮಾಡಿರುವ ಪ್ರಣಾಳಿಕೆಯಲ್ಲಿ ವೀರ್​ ಸಾವರ್ಕರ್​ಗೆ ಭಾರತರತ್ನ ನೀಡುವುದಾಗಿ ಘೋಷಣೆ ಮಾಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.