ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಓರ್ವ ಪೊಲೀಸ್ ಅಧಿಕಾರಿ ಸೇರಿ ಐವರು ಯೋಧರು ಹುತಾತ್ಮ - ಜಮ್ಮು-ಕಾಶ್ಮೀರ
🎬 Watch Now: Feature Video

ಕಳೆದ ಕೆಲ ತಿಂಗಳ ಹಿಂದೆ ಕಣಿವೆ ನಾಡಿನಲ್ಲಿ ಅಟ್ಟಹಾಸ ಮೆರೆದಿದ್ದ ಉಗ್ರರು ಇದೀಗ ಮತ್ತೊಮ್ಮೆ ಬಾಲ ಬಿಚ್ಚಿದ್ದಾರೆ.ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ.