ಅದ್ದೂರಿಯಾಗಿ ಜರುಗಿದ ಶ್ರೀವೀರಭದ್ರೇಶ್ವರ ಜಾತ್ರಾ ಮಹೋತ್ಸವ.. - ಕೋಟನದ ಓಣಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
🎬 Watch Now: Feature Video
ಧಾರವಾಡದ ಕೋಟನದ ಓಣಿ ಶ್ರೀವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ನಾಲ್ಕು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು. ತಾಲೂಕಿನ ಸುತ್ತಮುತ್ತಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿದ್ದರು. ಜಾತ್ರಾ ಮಹೋತ್ಸವದ ನಿಮಿತ್ತ ಖಾಲಿ ಚಕ್ಕಡಿ ಓಟ (ಎತ್ತಿನ ಗಾಡಿ) ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದು ವಿಶೇಷವಾಗಿತ್ತು.