ಜೆಡಿಎಸ್ ಕಾರ್ಯಕರ್ತನ ಮನೆಯೊಳಗೆ ಪಟಾಕಿ ಸಿಡಿಸಿ ಸಂಭ್ರಮ: ಸುಧಾಕರ್​ ಬೆಂಬಲಿಗರ ಬಂಧನ - Ckb

🎬 Watch Now: Feature Video

thumbnail

By

Published : May 23, 2019, 3:39 PM IST

ಚಿಕ್ಕಬಳ್ಳಾಪುರ: ಕೋಲಾರ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಗೆಲುವು ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುಧಾಕರ್ ಬೆಂಬಲಿಗರು ಚಿಂತಾವಣಿಯ ವೆಂಕಟಗಿರಿ ಕೋಟೆಯಲ್ಲಿರುವ ಜೆಡಿಎಸ್ ಮುಖಂಡನ ಮನೆಯ ಒಳಗೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಘಟನೆಯಿಂದ ಚಿಂತಾಮಣಿ ನಗರ ಉದ್ವಿಗ್ನಗೊಂಡಿದ್ದು, ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. 5 ಜನ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

For All Latest Updates

TAGGED:

Ckb

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.