ರಮೇಶ್ ಜಾರಕಿಹೊಳಿಗೆ ಸಾಥ್ ನೀಡಲಿದ್ದಾರಾ ಕಂಪ್ಲಿ ಶಾಸಕ!? - ಗಣೇಶ್
🎬 Watch Now: Feature Video
ಬಿಡದಿ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪದ ಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರೋ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಗಣೇಶ್ ಅವರ ಈ ಹೇಳಿಕೆಯಿಂದ ದೋಸ್ತಿ ನಾಯಕರಲ್ಲಿ ಮತ್ತೆ ಟೆನ್ಷನ್ ಶುರುವಾಗಿದೆ....