ಜನತಾ ಕರ್ಫ್ಯೂಗೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಬೇಕು: ಬೋಪಯ್ಯ - ಕೊರೊನಾ ಸುದ್ದಿ
🎬 Watch Now: Feature Video

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ದೇಶದಾದ್ಯಂತ ಕರೆ ಕೊಟ್ಟಿರುವ ಜನತಾ ಕರ್ಫ್ಯೂ ಜಿಲ್ಲೆಯ ಜನತೆ ಸ್ವಯಂ ಪ್ರೇರಿತರಾಗಿ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.