ಸ್ವಕ್ಷೇತ್ರದಲ್ಲಿ ಪ್ರಧಾನಿ ಮೆಗಾ ರೋಡ್ಶೋ... ಶಕ್ತಿ ಪ್ರದರ್ಶನ ಮಾಡಿದ ನರೇಂದ್ರ ಮೋದಿ! - ಉತ್ತರಪ್ರದೇಶ
🎬 Watch Now: Feature Video
ಗಂಗೆಯ ಬೀಡು, ದೇಗುಲ ನಗರಿ, ಸ್ವಕ್ಷೇತ್ರ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದರು. ಬನಾರಸ್ ಹಿಂದೂ ವಿವಿಗೆ ತೆರಳಿ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾಶಿಯ ಬೀದಿಗಳಲ್ಲಿ ಕೇಸರಿ ಕಹಳೆಯೊಂದಿಗೆ ಮೋದಿ 6 ಕಿ.ಮೀ ಮಹಾ ರೋಡ್ ಶೋನಲ್ಲಿ ಭಾಗಿಯಾದ್ರು....