ಶ್ರೀರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ: ಸಿದ್ದವಾಗುತ್ತಿವೆ 1,11,000 ಲಡ್ಡುಗಳು - ಪ್ರಧಾನಿ ನರೇಂದ್ರ ಮೋದಿ
🎬 Watch Now: Feature Video
ಅಯೋಧ್ಯೆ: ಆಗಸ್ಟ್ 5ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯೋಧ್ಯೆ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ಇನ್ನೊಂದೆಡೆ, ಶ್ರೀರಾಮನಿಗೆ ಸಮರ್ಪಣೆ, ಹಾಗು ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಭಕ್ತಾಧಿಗಳು ಹಾಗು ದೇಶದ ಮಹತ್ವದ ದೇಗುಲಗಳಿಗೆ ಹಂಚಲು 1,11,000 ಲಡ್ಡುಗಳನ್ನು ಸಿದ್ಧಪಡಿಸಲಾಗುತ್ತಿದೆ.
Last Updated : Jul 31, 2020, 4:07 PM IST