ರಾಜಕೀಯ ಗುರುಗಳ ಸಮಾಧಿಗೆ ನಮೋ ಭೇಟಿ, ಅಜಾತಶತ್ರುವಿಗೆ ಗೌರವ ನಮನ - ಪ್ರಧಾನಿ ನರೇಂದ್ರ ಮೋದಿ

🎬 Watch Now: Feature Video

thumbnail

By

Published : May 30, 2019, 9:43 AM IST

2ನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಸಂಜೆ ಪ್ರಮಾಣವಚನ ಸ್ವೀಕಾರಿಸಲಿದ್ದು, ಅದಕ್ಕೂ ಮುನ್ನ ಬೆಳಗ್ಗೆ ಮಹಾತ್ಮಾ ಗಾಂಧಿ, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಸಮಾಧಿ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ರಾಷ್ಟ್ರೀಯ ಯುದ್ಧ ಸ್ಮಾರಕ,ಅಮರ್​ ಜವಾನ್​ ಜ್ಯೋತಿ ಸ್ಥಳಕ್ಕೆ ಮೋದಿ ಭೇಟಿ ನೀಡಿ ನಮನ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.