ಸಿಎಎ, ಎನ್ಆರ್ಸಿಗೆ ದಲಿತ ಸಂಘರ್ಷ ಸಮಿತಿ ಭಾರಿ ವಿರೋಧ: ಪ್ರತಿಭಟನೆ - Koppala protest news
🎬 Watch Now: Feature Video
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಮುಂದೆ ಧರಣಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.