ಕುಟುಂಬದೊಂದಿಗೆ ಆಗಮಿಸಿ ಮತದಾನ ಮಾಡಿದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಗಂಗೂಲಿ! - ಕೋಲ್ಕತ್ತಾ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3325655-thumbnail-3x2-wdres.jpg)
ಕೋಲ್ಕತ್ತಾ: ದೇಶದಲ್ಲಿ ಇಂದು ಲೋಕಸಭೆಯ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲೂ 8ಕ್ಷೇತ್ರಗಳಿಗೆ ವೋಟಿಂಗ್ ನಡೆಯುತ್ತಿದೆ. ಈಗಾಗಲೇ ಅನೇಕ ಸೆಲಬ್ರೆಟಿಗಳು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಇತ್ತ ಪಶ್ಚಿಮ ಬಂಗಾಳದ ಬೆಹಾಲಾ ಮತಗಟ್ಟೆಯಲ್ಲಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಕೂಡ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಕುಟುಂಬ ಸಮೇತವಾಗಿ ಆಗಮಿಸಿದ ದಾದಾ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಗಂಗೂಲಿ ಪತ್ನಿ ಡೋನಾ ರಾಯ್ ಕೂಡ ಈ ವೇಳೆ ಹಾಜರಿದ್ದರು.