thumbnail

ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಶಿವಮೊಗ್ಗದ SSLC ಟಾಪರ್‌ ಸಮಿತ್!

By

Published : Apr 30, 2019, 6:35 PM IST

ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಹೊರ ಬಿದ್ದಿದೆ. ಶಿವಮೊಗ್ಗ ಜಿಲ್ಲೆಗೆ ಸಮಿತ್ ಕುಮಾರ್ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ಈತ ಶಿವಮೊಗ್ಗದ ಗೋಪಾಳದ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದು, 625 ಕ್ಕೆ‌ 623 ಅಂಕಗಳನ್ನು ಗಳಿಸಿದ್ದಾನೆ. ತನ್ನ ಪ್ರಯತ್ನ ಹಾಗೂ ಮುಂದಿನ ಕನಸಿನ ಕುರಿತಂತೆ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾನೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.