ಶುಲ್ಕ ಹೆಚ್ಚಳ ವಿರೋಧಿಸಿ ಪಾಂಡಿಚೇರಿ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಶುಲ್ಕ ಹೆಚ್ಚಳ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6198219-thumbnail-3x2-hrs.jpg)
ಪುದುಚೇರಿ: ಶುಲ್ಕ ಹೆಚ್ಚಳ ವಿರೋಧಿಸಿ ಪಾಂಡಿಚೇರಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ವಿಶ್ವವಿದ್ಯಾಲಯದ ಮುಖ್ಯ ದ್ವಾರದಿಂದ ಪೊಲೀಸರು ಬಲವಂತವಾಗಿ ಹೊರಹಾಕಿದರು. ಈ ಹಿಂದೆ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳು ಶುಲ್ಕ ಹೆಚ್ಚಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದರು.