ಫಲಿತಾಂಶ ಪ್ರಕಟಕ್ಕೂ ಮುನ್ನ ಸುಮಲತಾ ಅಂಬರೀಶ್ ಅಭಿಮಾನಿಗಳಿಂದ ಸಂಭ್ರಮಾಚರಣೆ - Mandya_politics
🎬 Watch Now: Feature Video

ಮಂಡ್ಯ: ಕೆಲವೇ ಸುತ್ತು ಬಾಕಿ ಇರುವಾಗಲೇ ಸುಮಲತಾ ಅಂಬರೀಶ್ ಅಭಿಮಾನಿಗಳು ಸಂಭ್ರಮಾಚರಣೆ ಶುರು ಮಾಡಿದ್ದಾರೆ. ಸುಮಲತಾ ಗೆಲುವು ಸಾಧಿಸಿದರು ಎಂದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.
TAGGED:
Mandya_politics