ದೊಡ್ಡಬಳ್ಳಾಪುರ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿಮಳೆ - doddaballapur latest news
🎬 Watch Now: Feature Video
ದೊಡ್ಡಬಳ್ಳಾಪುರ ತಾಲೂಕಿನ ಸುತ್ತಮುತ್ತ ಗುಡುಗು ಸಿಡಿಲು ಸಹಿತ ಇಂದು ಭಾರಿ ಮಳೆಯಾಗುತ್ತಿದೆ. ಕಳೆದ ಒಂದು ಗಂಟೆಯಿಂದ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇನ್ನು ಬೇಸಿಗೆಯ ಮಳೆ ಬಿಸಿಲಿಗೆ ತತ್ತರಿಸಿದ್ದವರಿಗೆ ಮಳೆ ತಂಪೆರೆದಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ.